ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರಿಗೆ ಹಾವು ಕಡಿತ, ಆಸ್ಪತ್ರೆಗೆ ದಾಖಲು..!

ಪುತ್ತೂರು: ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಅವರು ವಿಷ ಹಾವು ಕಡಿತಕ್ಕೊಳಗಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು ಚಿಕಿತ್ಸೆ ನಡೆಯುತ್ತಿದೆ. ಬಿಜೆಪಿಯ ಹಿರಿಯ ನಾಯಕರು, ಮುಖಂಡರುಗಳು ಆಸ್ಪತ್ರೆಗೆ ಧಾವಿಸಿದ್ದಾರೆ.

ಹಿರೇಬಂಡಾಡಿಯಲ್ಲಿರುವ ತನ್ನ ಮನೆಯ ತೋಟದಲ್ಲಿ ನಿಂತಿರುವ ಸಂದರ್ಭದಲ್ಲಿ ವಿಷಪೂರಿತ ಕನ್ನಡಿ ಹಾವು ಅವರ ಕಾಲಿಗೆ ಕಚ್ಚಿದೆ.

ತಕ್ಷಣವೇ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ತೊಂದರೆಯಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Check Also

ಮಂಗಳೂರು: ಪ್ರವೀಣ್ ನೆಟ್ಟಾರು ಪ್ರಕರಣ ಆರೋಪಿಗಳಿಗೆ ಮರಣದಂಡನೆ ನೀಡಿ – ಪತ್ನಿ ನೂತನ

ಮಂಗಳೂರು: ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ರೂವಾರಿ ಸುಳ್ಯದ ಮುಸ್ತಫಾ ಪೈಚಾರು ಎನ್ಐಎಗೆ ಬಲೆಗೆ …

Leave a Reply

Your email address will not be published. Required fields are marked *

You cannot copy content of this page.