ಕಾರ್ಕಳ: ಕ್ರೆಡಿಟ್ ಕಾರ್ಡ್ ಆಕ್ಟಿವ್ ಮಾಡುವ ನೆಪದಲ್ಲಿ ಲಕ್ಷಾಂತರ ರೂ ವಂಚನೆ

ಕಾರ್ಕಳ: ಕ್ರೆಡಿಟ್ ಕಾರ್ಡ್ ಅಕ್ಟಿವ್ ಮಾಡುವ ಹೆಸರಿನಲ್ಲಿ ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳದ ಮೂರ್ತಿ ಕೆ.ಆರ್ (34) ಎಂಬವರಿಗೆ ಕ್ರೆಡಿಟ್ ಕಾರ್ಡ್ ಅಕ್ಟಿವ್ ಮಾಡುವ ಬಗ್ಗೆ ಲಿಂಕ್ ಬಂದಿದ್ದು, ಅದನ್ನು ನಂಬಿದ ಮೂರ್ತಿ, ಲಿಂಕ್ ಒತ್ತಿದ್ದರು. ಅಗ ಒಟಿಪಿ ಬಂದಿದ್ದು ಕ್ರೆಡಿಟ್ ಕಾರ್ಡ್‌ನಿಂದ 1,67,657ರೂ ಹಣ ಕಡಿತವಾಯಿತು. ಈ ಮೂಲಕ ಮೂರ್ತಿ ಅವರಿಗೆ ವಂಚನೆ ಎಸಗಿರುವ ಬಗ್ಗೆ ದೂರಲಾಗಿದೆ.

Check Also

ನಾಳೆ (ಜು.20) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ …

Leave a Reply

Your email address will not be published. Required fields are marked *

You cannot copy content of this page.