March 20, 2026
WhatsApp Image 2025-08-21 at 1.12.22 PM

ಬೆಳ್ತಂಗಡಿ: ಉಜಿರೆ ಗ್ರಾಮದಲ್ಲಿರುವ ಮಹೇಶ್‌ ಶೆಟ್ಟಿ ತಿಮರೋಡಿ ಅವರ ಮನೆಯ ಶೋಧ ಕಾರ್ಯ ನಡೆಸುವ ವೇಳೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕಂಡುಬಂದಿದ್ದು ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.

ಬುರುಡೆ ಪ್ರಕರಣದ ವಿಚಾರವಾಗಿ ಬೆಳ್ತಂಗಡಿ ಎಸ್‌ಐಟಿ ಪೊಲೀಸರು ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಆ.26ರಂದು ಶೋಧ ನಡೆಸಿದ್ದರು.

ಈ ವೇಳೆ ಅಲ್ಲಿ ಎರಡು ತಲವಾರು, ಒಂದು ಬಂದೂಕು ಸಿಕ್ಕಿತ್ತು. ಅದನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.