March 12, 2026
WhatsApp Image 2023-11-18 at 10.19.48 AM

ಸುಳ್ಯ: ಗ್ರಾಹಕರೊಬ್ಬರೊಂದಿಗೆ ದೂರವಾಣಿಯಲ್ಲಿ ಅನುಚಿತವಾಗಿ ಮಾತನಾಡಿದರೆಂಬ ಆಡಿಯೋ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಸುಳ್ಯದ ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ನನ್ನು ಮೆಸ್ಕಾಂನ ಹಿರಿಯ ಅಧಿಕಾರಿಗಳು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಮೆಸ್ಕಾಂ ಎ.ಇ. ಸುಪ್ರೀತ್ ಕುಮಾರ್ ವಜಾಗೊಂಡವರು. ಅನುಚಿತ ಮಾತುಗಳ ಆಡಿಯೋ ವೈರಲ್ ಆಗಿರುವುದರಿಂದ ಮೆಸ್ಕಾಂನ ಘನತೆಗೆ ಕುಂದುಂಟಾಗಿರುವುದರಿಂದ ಸುಪ್ರೀತ್ ರನ್ನು ಅಮಾನತುಗೊಳಿಸಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ

About The Author

Leave a Reply

Your email address will not be published. Required fields are marked *

You cannot copy content of this page.