October 16, 2024
WhatsApp Image 2024-03-20 at 11.57.19 AM

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್‌ ಜಾಬೀರ್‌ ಎಂಬಾತನಿಗೆ ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ.
ಜಾಬೀರ್‌ ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ
ನಿವಾಸಿಯಾಗಿದ್ದಾನೆ.

About The Author

Leave a Reply

Your email address will not be published. Required fields are marked *

You cannot copy content of this page.