March 5, 2026
WhatsApp Image 2024-02-21 at 10.03.46 AM

ಕಿದಿಯೂರು ಹೋಟೆಲ್ ಉಡುಪಿ ಇದರ ತೃತೀಯ ಅಷ್ಟ ಪವಿತ್ರ ನಾಗಮಂಡಲ ಉತ್ಸವದ ಧಾರ್ಮಿಕ ಸಭೆ ಯಲ್ಲಿ ಸುಮಾರು 25ವರ್ಷಗಳ ಕಾಲ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪೆರ್ಡೂರ್ ರತ್ನಾಕರ ಕಲ್ಯಾಣಿ ಯವರನ್ನು ಅವರ ಸೇವಾ ಹಿರಿತನವನ್ನು ಪರಿಗಣಿಸಿ ಹೋಟೆಲ್ ನ ಎಮ್ ಡಿ ಶ್ರೀ ಭುವನೇಂದ್ರ ಕಿದಿಯೂರು, ಗಣ್ಯರ ಸಮ ಕ್ಷಮದಲ್ಲಿ ಗೌರವ ವಿಸಿ ಅಭಿನಂದಿಸಿದರು.

ಇತ್ತೀಚೆಗಷ್ಟೇ ಕಸಾಪ ಪುರಸ್ಕಾರವನ್ನು ಪಡೆದ ಹೆಮ್ಮೆ ಇವರದ್ದು.

About The Author

Leave a Reply

Your email address will not be published. Required fields are marked *

You cannot copy content of this page.