ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ಯುವಕ-ಸಾರ್ವಜನಿಕರಿಂದ ಗೂಸಾ

ಮಂಗಳೂರು; ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕಂಕನಾಡಿ ಬಳಿ ನಡೆದಿದೆ. ಉಳ್ಳಾಲದ ನಿವಾಸಿ ನವಾಜ್‌ (35)ಗೆ ಥಳಿಸಲಾಗಿದೆ.

ಬಾಲಕಿ ಗಿಡವೊಂದರಿಂದ ಹಣ್ಣು ಕೀಳುತ್ತಿದ್ದಾಗ ಅಲ್ಲಿಯೇ ಸಮೀಪ ಗಾರೆ ಕೆಲಸ ಮಾಡುತ್ತಿದ್ದ ನವಾಜ್‌ ಲೈಂಗಿಕ ಕಿರುಕುಳ ನೀಡಿದ್ದು, ಈ ವೇಳೆ ಬಾಲಕಿ ಬೊಬ್ಬೆ ಹಾಕಿದ್ದಳು. ಇದನ್ನು ಕೇಳಿ ಅಲ್ಲಿದ್ದವರು ಬಂದು ನವಾಜ್ ಗೆ ಥಳಿಸಿದ್ದಾರೆ
ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

Check Also

ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

ಕೋಝೀಕೋಡ್(ಕೇರಳ): ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ ಕೊನೆಯುಸಿರೆಳೆದಿರುವುದಾಗಿ …

Leave a Reply

Your email address will not be published. Required fields are marked *

You cannot copy content of this page.