ಮಂಗಳೂರು: ಬೈಕ್ ಅಪಘಾತ, ವಿದ್ಯಾರ್ಥಿ ಮೃತ್ಯು..!

ಮಂಗಳೂರು: ಬೈಕ್ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಿಜೈ ಚರ್ಚ್ ಹಾಲ್ ಮುಂಭಾಗದ ರಸ್ತೆಯಲ್ಲಿ ನಡೆದಿದೆ.

ಎಸ್ ಡಿಎಂ ಕಾಲೇಜಿನಲ್ಲಿ ಬಿಬಿಎಂ ತೃತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಕವನ್ ಆಳ್ವ(20) ಮೃತ ಯುವಕ.

ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲ್ಮೆಟ್ ರಹಿತ ಪ್ರಯಾಣದ ಕಾರಣ ಅಪಘಾತವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

ಕದ್ರಿ ಸಂಚಾರಿ ಠಾಣೆಯಲ್ಲಿ ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.