ಉಡುಪಿ: ಚುನಾವಣಾ ನೀತಿ ಸಂಹಿತೆಗೆ ಸಂಬಂಧಿಸಿ ದೂರು ಸಲ್ಲಿಕೆಗೆ ಸಹಾಯವಾಣಿ ಸ್ಥಾಪನೆ

ಉಡುಪಿ: 2024ನೇ ಸಾಲಿನ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಯಾವುದೇ ದೂರುಗಳನ್ನು ಸಲ್ಲಿಸಲು ಉಡುಪಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕಛೇರಿಯಲ್ಲಿ ಕಂಟ್ರೋಲ್ ರೂಮ್ ಸಂ. 0820-2530100ಅನ್ನು ತೆರೆಯಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಹಾಯಕ ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Check Also

ಸತ್ಯಬೋಧ ಜೋಶಿಗೆ ಕಸಾಪ ಪುರಸ್ಕಾರ..!

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಖ್ಯಾತ ಪತ್ರಕರ್ತ ಎಂಐಸಿ …

Leave a Reply

Your email address will not be published. Required fields are marked *

You cannot copy content of this page.