July 18, 2025
WhatsApp Image 2024-03-23 at 8.51.18 AM

ಉಡುಪಿ: 2024ನೇ ಸಾಲಿನ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಯಾವುದೇ ದೂರುಗಳನ್ನು ಸಲ್ಲಿಸಲು ಉಡುಪಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕಛೇರಿಯಲ್ಲಿ ಕಂಟ್ರೋಲ್ ರೂಮ್ ಸಂ. 0820-2530100ಅನ್ನು ತೆರೆಯಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಹಾಯಕ ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>