ಮಲ್ಪೆ ಬೀಚ್‌ನಲ್ಲಿ ಸುರಕ್ಷತಾ ಕ್ರಮ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮ

ಉಡುಪಿ : ಮಲ್ಪೆ ಬೀಚ್ ಪ್ರದೇಶಕ್ಕೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಬೀಚ್ ಪ್ರದೇಶದಲ್ಲಿ ಸೂಚಿಸಿರುವಂತಹ ಸುರಕ್ಷತಾ ಮಾಹಿತಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಮದ್ಯಪಾನ ಮಾಡಿ ನೀರಿಗೆ ಇಳಿಯುವುದು, ಕಡಲ ತೀರದ ಅನಧಿ ದೂರದಲ್ಲಿ ಈಜುವುದು ಹಾಗೂ ಅಪಾಯವಿರುವಂತಹ ಸ್ಥಳದಲ್ಲಿ ನೀರಿನ ಇಳಿಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ.

ಈ ಸೂಚನೆಗಳನ್ನು ಉಲ್ಲಂಘಿಸುವ ಪ್ರವಾಸಿಗರ ಮೇಲೆ ದಂಡ ವಿಧಿಸಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Check Also

ಉಪ್ಪಿನಂಗಡಿ: ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ -ಪ್ರಕರಣ ದಾಖಲು

ಉಪ್ಪಿನಂಗಡಿ ಸಮೀಪ ಕರಾಯ ಗ್ರಾಮದ ಬದ್ಯಾರು ಎಂಬಲ್ಲಿ ಮಹಿಳೆಯೊಬ್ಬರೇ ಇದ್ದ ಮನೆಗೆ ನೀರು ಕೇಳಿಕೊಂಡು ಬಂದ ಅಪರಿಚಿತ ಗಂಡಸು ಮತ್ತು …

Leave a Reply

Your email address will not be published. Required fields are marked *

You cannot copy content of this page.