ಬೆಳ್ತಂಗಡಿ: ನಿವೃತ್ತ ಮುಖ್ಯೋಪಾಧ್ಯಾಯ ಕೊಲೆ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್‌

ಬೆಳ್ತಂಗಡಿ:  ನಿವೃತ್ತ ಮುಖ್ಯೋಪಾಧ್ಯಾಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್‌‌‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಮೃತರಿಗೆ ಸಂಬಂಧಿಕರಾಗಿದ್ದು, ಭೂಮಿ ವಿವಾದದಲ್ಲಿ ವೈಮನಸ್ಸು ಉಂಟಾಗಿ ಬೆಳಾಲು ಗ್ರಾಮದ ನಿವಾಸಿ ನಿವೃತ್ತ ಮುಖ್ಯೋಪಾಧ್ಯಯ ಎಸ್‌. ಪಿ ಬಾಲಕೃಷ್ಣ ಬಡೆಕ್ಕಿಲ್ಲಾಯ (83) ಎಂಬವರನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಪೈಕಿ ಓರ್ವನು ಅಫರಾಧಿಕ ಹಿನ್ನೆಲೆ ಹೊಂದಿದ್ದು ಆತನ ವಿರುದ್ದ ಕೇರಳ ರಾಜ್ಯದ ಬಡಿಯಡ್ಕ ಪೊಲೀಸ್‌ ಠಾಣೆಯಲ್ಲಿ ಕೊಲೆಯತ್ನ ಪ್ರಕರಣವು ದಾಖಾಲಾಗಿ ನ್ಯಾಯಾಲಯದ ವಿಚಾರಣೆಯಲ್ಲಿರುವ ಬಗ್ಗೆಯೂ ತಿಳಿದು ಬಂದಿರುತ್ತದೆ.

Check Also

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …

Leave a Reply

Your email address will not be published. Required fields are marked *

You cannot copy content of this page.