February 18, 2025
WhatsApp Image 2024-09-25 at 1.02.30 PM

ಅಪ್ರತಿಮ ಸಂಘಟಕ, ಅಗ್ರಪಂಕ್ತಿಯ ಲೇಖಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನವಾದ ಇಂದು ಭಾರತೀಯ ಜನತಾ ಪಾರ್ಟಿ ಕೊಳವೂರು ಶಕ್ತಿ ಕೇಂದ್ರದ ವತಿಯಿಂದ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಯಿತು . ಈ ಸಂಧರ್ಭದಲ್ಲಿ ಎಡಪದವು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹಾಬಲ ಸಾಲ್ಯಾನ್ , ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಕೊಳವೂರು ಶಕ್ತಿ ಕೇಂದ್ರ ಅಧ್ಯಕ್ಷರಾದ ಸತೀಶ್ ಪೂಜಾರಿ ಬಳ್ಳಾಜೆ , ಕಾರ್ಯದರ್ಶಿ ಜಗದೀಶ್ ದುರ್ಗಾಕೋಡಿ , ಸದಸ್ಯರಾದ ಅಜಯ್ ಅಮೀನ್ ,,ದ.ಕ ಜಿಲ್ಲಾ sc ಮೋರ್ಚಾದ ಉಪಾಧ್ಯಕ್ಷರಾದ ಹೊನ್ನಯ ಅಟ್ಟೆಪದವು , ಉತ್ತರ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಕಂಗಿನಡಿ , ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಶ್ಮಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು .

About The Author

Leave a Reply

Your email address will not be published. Required fields are marked *

You cannot copy content of this page.