January 22, 2025
WhatsApp Image 2024-09-25 at 8.58.24 AM

ಮಂಗಳೂರು:ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಮಂಗಳವಾರ ಹಾಡಹಗಲೇ ನಡೆದಿದೆ.

ಮಂಗಳೂರಿನ ನವಭಾರತ್ ಸರ್ಕಲ್ ಬಳಿ  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂಧರ್ಭ ಯುವತಿಯರ ಬಳಿ ಬಂದ ಯುವಕ ಯುವತಿಯರಿಗೆ ಕಿರುಕುಳ ನೀಡಿದ್ದಲ್ಲದೆ ಹಣ ಕೊಡುತ್ತೇನೆ ಬರುತ್ತೀರಾ ಅಂತಾ ಆಫರ್ ನೀಡಿದ್ದಾನೆ. ತಕ್ಷಣ ಯುವತಿಯರು ಯುವಕನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು ಆತನನ್ನು ತಳ್ಳಿ, ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ಶಬರಿ ಎಂಬಾತನ‌ ಮೇಲೆ ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ನೀಡಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.