ಅ.28 ರಂದು ಚಂದ್ರಗ್ರಹಣ – ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ

ಸುಬ್ರಹ್ಮಣ್ಯ : ಅಕ್ಟೋೂಬರ್ 28 ರಂದು ಚಂದ್ರಗ್ರಹಣ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.ಅಂದು ರಾತ್ರಿಯ ಮಹಾಪೂಜೆಯು ಸಂಜೆ 6.30ಕ್ಕೆ ನಡೆಯಲಿದ್ದ ಆನಂತರ ದೇವರ ದರ್ಶನ ಇರುವುದಿಲ್ಲ. ಸಂಜೆ ಆಶ್ಲೇಷ ಬಲಿ ಸೇವೆ ಹಾಗೂ ರಾತ್ರಿ ಪ್ರಸಾದ ಭೋಜನ ಇರುವುದಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.

 

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.