ವಿಟ್ಲ: ಅರವಿಂದ ಭಾಸ್ಕರ ಕೊಲೆ ಪ್ರಕರಣ; ಪ್ರಿಯಕರನ ಜೊತೆಗೂಡಿ ಕೃತ್ಯ ಎಸಗಿದ ಪತ್ನಿ…! ಇಬ್ಬರು ಅರೆಸ್ಟ್

ವಿಟ್ಲ: ಅರವಿಂದ ಭಾಸ್ಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪತ್ನಿ ಆಶಾ, ಆಶಾಳ ಪ್ರಿಯಕರ ಯೋಗೀಶ್ ಗೌಡ ಎನ್ನಲಾಗಿದೆ.

ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಅ.ಕ್ರ 30/2023 ಕಲಂ: ಕಲಂ 302 ಜೊತೆಗೆ 34 ಐಪಿಸಿ ಮತ್ತು ಕಲಂ 3(2)(V),3(2)(Va) SC/ST (POA) Ammendmanent Act-2015 ಕಲಂ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.