![WhatsApp Image 2023-01-30 at 5.08.14 PM](https://i0.wp.com/thrishulnews.com/wp-content/uploads/2023/01/WhatsApp-Image-2023-01-30-at-5.08.14-PM.jpeg?fit=313%2C251&ssl=1?v=1675078708)
![](https://i0.wp.com/thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg?fit=1050%2C600&ssl=1)
ಮಂಗಳೂರು: ತುಳು ಚಿತ್ರರಂಗ ರಂಗಭೂಮಿ ಹಾಸ್ಯನಟ ಅರವಿಂದ್ ಬೋಳಾರ್‌ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೊಳಗಾದ ಘಟನೆ ಮಂಗಳೂರು ಪಂಪ್‌ವೆಲ್ ಬಳಿ ನಡೆದಿದೆ.
ತುಳುನಾಡ ಮಾಣಿಕ್ಯ ಖ್ಯಾತಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಚಲಾಯಿಸುತ್ತಿದ್ದ ಆಕ್ಟೀವಾ ಹೊಂಡಾ ಸ್ಕಿಡ್ ಹೊಡೆದು ಅಪಘಾತಕ್ಕೊಳಗಾಗಿದೆ.
ಚಿಕಿತ್ಸೆಗಾಗಿ ಎನೆಪೋಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿಸಲಾಗಿದ್ದು, ಆಪರೇಷನ್ ನಡೆಸುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದ್ದು. ಹೆಚ್ಚಿನ ಮಾಹಿತಿ ಇನ್ನಷ್ಟು ತಿಳಿಯಬೇಕಿದೆ.