December 23, 2024
WhatsApp Image 2024-06-30 at 8.37.17 AM

ಕುಂದಾಪುರ: ಆಕಸ್ಮಿಕವಾಗಿ ಕೆರೆಯ ನೀರಿಗೆ ಜಾರಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಬೆಳ್ಳಾಲ ಸಮೀಪದ ಅಣ್ಣ ತಂಗಿ ಧನರಾಜ್ (13) ಮತ್ತು ಛಾಯಾ (7) ಕೆರೆಗೆ ಬಿದ್ದು ಮೃತಪಟ್ಟ ದುರ್ದೈವಿಗಳು.ಶನಿವಾರ  ಈ ದುರಂತ ಸಂಭವಿಸಿದೆ. ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಶೀಲಾ ತೀವ್ರ ಅಸ್ವಸ್ಥಗೊಂಡಿದ್ದು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

About The Author

Leave a Reply

Your email address will not be published. Required fields are marked *

You cannot copy content of this page.