ಕುಂದಾಪುರ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸಾವನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಸುಳ್ಸೆ ಭಟ್ರು ಮನೆ ತೋಟದ ಜಮೀನಿನಲ್ಲಿ ನಡೆದಿದೆ. ಮೃತರನ್ನು ಮಹಾಬಲ ದೇವಾಡಿಗ (58), ಲಕ್ಷ್ಮಿ ಮಹಾಬಲ ದೇವಾಡಿಗ (48) ಎಂದು ಗುರುತಿಸಲಾಗಿದೆ.ಕುಂದಾಪುರ ಸೆಪ್ಟೆಂಬರ್ 29: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸಾವನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಸುಳ್ಸೆ ಭಟ್ರು ಮನೆ ತೋಟದ ಜಮೀನಿನಲ್ಲಿ ನಡೆದಿದೆ. ಮೃತರನ್ನು ಮಹಾಬಲ ದೇವಾಡಿಗ (58), ಲಕ್ಷ್ಮಿ ಮಹಾಬಲ ದೇವಾಡಿಗ (48) ಎಂದು ಗುರುತಿಸಲಾಗಿದೆ.