April 20, 2025
WhatsApp Image 2024-07-26 at 9.26.42 AM

ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆ ನಾಳೆ ಆಗಸ್ಟ್ 01 ಉಡುಪಿ ಜಿಲ್ಲೆಯಲ್ಲಿ ಶಾಲೆ – ಪಿಯು ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾಕ್ಟರ್ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಶಾಲೆ, ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಘೊಷಿಸಲಾಗಿದೆ.ಇಂಜಿನಿಯರಿಂಗ್, ಐಟಿಐ, ಪದವಿ ಕಾಲೇಜು, ಸ್ನಾತಕೋತ್ತರ ಪದವಿ, ಡಿಪ್ಲೋಮಾ ತರಗತಿಗೆ ರಜೆ ಇಲ್ಲ.

About The Author

Leave a Reply

Your email address will not be published. Required fields are marked *

<p>You cannot copy content of this page.</p>