January 3, 2025
WhatsApp Image 2024-12-31 at 11.58.58 AM

ಉಡುಪಿ: ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 22 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು 1:3 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗಾಗಿ PROVISIONAL VERIFICATION LIST ಅನ್ನು ಡಿ.20 ರಂದು ಜಿಲ್ಲಾ ವೆಬ್‌ಸೈಟ್‌ udupi.nic.in ನಲ್ಲಿ ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನೆಗೆ 2025ರ ಜ. 7 ರಂದು ಪೂರ್ವಾಹ್ನ 10 ಗಂಟೆಗೆ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣ, ಜಿಲ್ಲಾಧಿಕಾರಿಯವರ ಕಚೇರಿ ಮಣಿಪಾಲ ಇಲ್ಲಿಗೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ: 0820-257492 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

About The Author

Leave a Reply

Your email address will not be published. Required fields are marked *

You cannot copy content of this page.