January 26, 2025
WhatsApp Image 2024-04-01 at 4.21.15 PM

ಉಡುಪಿ : ಎಲೆಕ್ಟ್ರಿಕ್ ಸ್ಕೂಟರ್ ಒಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.

ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಘಟನೆಯಿಂದಾಗಿ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ.
ಎಲೆಕ್ಟ್ರಿಕ್ ಸ್ಕೂಟರ್ ಗಳು ಬೆಂಕಿಗಾಹುತಿಯಾಗುತ್ತಿರುವ ಪ್ರಕರಣಗಳು ಏರಿಕೆಯಲ್ಲೇ ಇದ್ದು, ಕೇಂದ್ರ ಸರಕಾರ ಈ ಬಗ್ಗೆ ಯಾವುದೇ ಕ್ರಮಕೈಗೊಳ್ಳದೇ ಇರುವುದು ವಿಪರ್ಯಾಸವಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.