
- ಕೊಟ್ಟಾರ ಚೌಕಿ ಜಂಕ್ಷನ್‌ನಿಂದ ಬರುವ ವಾಹನಗಳು ಕುಂಟಿಕಾನ – ಕೆಪಿಟಿ – ನಂತೂರು ಮುಖಾಂತರ ನಗರಕ್ಕೆ ಪ್ರವೇಶಿಸಬೇಕು.
- ಬಂಟ್ಸ್ ಹಾಸ್ಟೆಲ್‌ನಿಂದ ಪಿವಿಎಸ್ ಕಡೆಗೆ ಸಂಚರಿಸುವ ವಾಹನಗಳು ಭಾರತ್ ಬೀಡಿ – ಬಟ್ಟಗುಡ್ಡ – ಕೆಪಿಟಿ ಅಥವಾ ಮಲ್ಲಿಕಟ್ಟೆ ಮಾರ್ಗವಾಗಿ ಹೋಗಬೇಕು.
- ಕೆ.ಎಸ್.ಆರ್.ಟಿ.ಸಿ ಜಂಕ್ಷನ್‌ನಿಂದ ಲಾಲ್‌ಭಾಗ್ ಕಡೆಗೆ ಬರುವ ವಾಹನಗಳು ಕಾಪಿಕಾಡ್ – ಕುಂಟಿಕಾನ ಅಥವಾ ಬಿಜೈ ಬಟ್ಟಗುಡ್ಡ ಮಾರ್ಗವನ್ನು ಬಳಸಬೇಕು.
- ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳಿಗೂ ಇದೇ ಮಾರ್ಗಗಳನ್ನು ಅನುಸರಿಸಲು ಸೂಚಿಸಲಾಗಿದೆ.
- ಹಂಪನಕಟ್ಟೆಯಿಂದ ಪಿವಿಎಸ್ ಕಡೆಗೆ ಬರುವ ವಾಹನಗಳು ಅಂಬೇಡ್ಕರ್ ಜಂಕ್ಷನ್ ಮೂಲಕ ಸಂಚರಿಸಬೇಕು.
- ಲೇಡಿಹಿಲ್, ನ್ಯೂಚಿತ್ರಾ ಜಂಕ್ಷನ್ ಮತ್ತು ಇತರೆ ಮೆರವಣಿಗೆ ಮಾರ್ಗಗಳಲ್ಲಿಯೂ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.
