ಬೆಂಗಳೂರು : ಹಾಡಹಗಲೇ ಬೆಂಗಳೂರಿನಲ್ಲಿ ಕಾಲೇಜಿನಲ್ಲೇ ವಿದ್ಯಾರ್ಥಿನಿ ಮೇಲೆ ಚಾಕು ಇರಿತ ಸ್ಥಳದಲ್ಲೇ ಸಾವನ್ನಪ್ಪಿದ ದುರಂತ ಘಟನ ರಾಜಾನುಕುಂಟೆ ಬಳಿ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಡೆದಿದೆ ಎಂದು ಬೆಳಕಿಗೆ ಬಂದಿದೆ.ಈ ಘಟನೆ ತಿಳಿದು ಸಿಲಿಕಾನ್ ಸಿಟಿ ಜನರೇ ಬೆಚ್ಚಿ ಬೀಳಿಸುವಂತಾಗಿದೆ.
ವಿದ್ಯಾರ್ಥಿನಿ ಚಾಕು ಇರಿದು ಕೊಂದ ಬಳಿಕ ತಾನು ಚಾಕುವಿನಿಂದ ಇರಿದು ಕೊಂಡಿದ್ದಾನೆ ಎಂಬ ಮಾಹಿತಿ ತಿಳಿದಿದೆ. ಪ್ರೀತಿ ಪ್ರೇಮದ ವಿಚಾರಕ್ಕೆ ಹತ್ಯೆಗೈದು ಆತ್ಯಹತ್ಯೆಗೆ ಯತ್ನಿಸಲಾಗಿದೆ. ಘಟನಾ ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರುಭೇಟಿ ಪರಿಶೀಲನೆ ನಡೆಸಿದ್ದಾರೆ
ಇದೀಗ ಬಂದ ಸುದ್ದಿಯಾಗಿದ್ದು, ಹೆಚ್ಚಿನ ಮಾಹಿತಿ ತಿಳಿದ ತಕ್ಷಣ ಅಪ್‌ಡೇಟ್ ಮಾಡಲಾಗುತ್ತದೆ