November 15, 2024
WhatsApp Image 2022-12-02 at 11.03.01 AM

ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದು, ಸಣ್ಣ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳಿಕ 4 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದು ಈಗಷ್ಟೇ ಬಂದ ಸುದ್ದಿ, ಹೆಚ್ಚಿನ ಮಾಹಿತಿಯನ್ನು ಇನ್ನಷ್ಟು ಅಪ್‌ಡೇಟ್‌ ಮಾಡಲಾಗುತ್ತದೆ

About The Author

Leave a Reply

Your email address will not be published. Required fields are marked *

You cannot copy content of this page.