May 29, 2025 10:31:58 PM
WhatsApp Image 2023-08-03 at 5.28.01 PM

ಉಡುಪಿ : ಆಗಸ್ಟ್ 3 ಮತ್ತು 4ನೇ ತಾರೀಖಿನಂದು ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಹಾಗಾಗಿ, ಸಾರ್ವಜನಿಕರು ಸಮುದ್ರ, ನದಿ ತೀರ ಪ್ರದೇಶ, ಹಳ್ಳ, ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಿದೆ ಮತ್ತು ಅಪಾಯಕಾರಿ ಕಟ್ಟಡ, ಮರ, ಕಂಬಗಳ ಕೆಳಗೆ/ಹತ್ತಿರದಲ್ಲಿ ನಿಲ್ಲಬಾರದು, ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿಯವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>