ಉಡುಪಿ: ಬಡಗುಬೆಟ್ಟು ಗ್ರಾಮದ ಮಂಚಿಕೋಡಿಯ ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಮಂಚಿಕೋಡಿ ನಿವಾಸಿ ವೈಷ್ಣವಿ ನಾಯಕ್ (18) ಎಂಬ ಯುವತಿಯು ಸೆಪ್ಟಂಬರ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ, ತುಳು ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.