BREAKING: ಪೋರ್ಬಂದರ್ ಕರಾವಳಿಯಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ, ಮೂವರು ಸಿಬ್ಬಂದಿ ನಾಪತ್ತೆ

ವದೆಹಲಿ: ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ಎಎಲ್‌ಎಚ್) ಹೆಲಿಕಾಪ್ಟರ್ ನಾಲ್ಕು ಸಿಬ್ಬಂದಿಯೊಂದಿಗೆ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ಉಳಿದ ಮೂವರು ಸಿಬ್ಬಂದಿಗಾಗಿ ಶೋಧ ಕಾರ್ಯ ಪ್ರಗತಿಯಲ್ಲಿದೆ.

ಹೆಲಿಕಾಪ್ಟರ್ ಅವಶೇಷಗಳು ಪತ್ತೆಯಾಗಿವೆ. ಹೆಲಿಕಾಪ್ಟರ್ ಹಡಗನ್ನು ಸಮೀಪಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಎನ್ನಲಾಗಿದೆ ಪ್ರಸ್ತುತ, ಐಸಿಜಿ ಶೋಧ ಕಾರ್ಯಾಚರಣೆಗಾಗಿ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳನ್ನು ಕಾರ್ಯಚರಣೆಗೆ ಇಳಿಸಲಾಗಿದೆ ಅಂಥ ತಿಳಿದು ಬಂದಿದೆ.

Check Also

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …

Leave a Reply

Your email address will not be published. Required fields are marked *

You cannot copy content of this page.