ಕಾರ್ಕಳ: ಎಂಪಿಎಂ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
About The Author
Related