ತಡರಾತ್ರಿ ಬೆತ್ತಲೆಯಾಗಿ ಓಡಾಡಿ ಹಲವು ಮನೆಯ ಬಾಗಿಲನ್ನು ತಟ್ಟಿದ ಯುವತಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ..!

ಉತ್ತರಪ್ರದೇಶ: ತಡಾರಾತ್ರಿ ಯುವತಿಯೊಬ್ಬಳು ಬೆತ್ತಲೆಯಾಗಿ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಂಪುರದ ಬೀದಿಗಳಲ್ಲಿ ಬೆತ್ತಲೆಯಾಗಿ ಜನವರಿ 29 ರಂದು ರಾತ್ರಿ ಯುವತಿ ಕೆಲವರ ಮನೆಯ ಬಾಗಿಲನ್ನು ತಟ್ಟಿದ್ದಾರೆ. ಘಟನೆಯ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಬಗ್ಗೆ ರಾಂಪುರ ಪೊಲೀಸರಿಗೆ ದೂರು ನೀಡಲಾಗಿದೆ. ಆದರೆ ಪೊಲೀಸರು ಇನ್ನೂ ಯುವತಿ ಯಾರು ಎಂದು ಪತ್ತೆಮಾಡಿಲ್ಲ.25ರ ಹರೆಯದ ಯುವತಿ ಎಂದು ಹೇಳಲಾಗಿದೆ.

ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ರಾಂಪುರ ಪೊಲೀಸರು ಹೇಳಿದ್ದಾರೆ.ಮಧ್ಯರಾತ್ರಿ ಈ ರೀತಿ ಒಂಟಿಯಾಗಿ ನಡೆದಾಡಿರುವುದು ಯಾರು ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ.

Check Also

ಮಂಗಳೂರು: ಪಿಎಂ ಇಜಿಪಿ, ಮುದ್ರಾಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಸಂಸದ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂ ಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು …

Leave a Reply

Your email address will not be published. Required fields are marked *

You cannot copy content of this page.