

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (SDPI) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಅವರು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ತಿಳಿದು ಬಂದಿದೆ.
ಮಾ.03 ರಂದು ರಾತ್ರಿ ದೆಹಲಿಯ ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣದಲ್ಲಿ ಫೈಝಿ ಅವರನ್ನು ವಶಕ್ಕೆ ಪಡೆಯಲಾಗಿದೆ.