ಮೂಡುಬಿದಿರೆ : ಮೂಡುಬಿದಿರೆಯಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸುಮಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ನಿನ್ನೆ ರಾತ್ರಿ ಮೂಡುಬಿದ್ರೆಯ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.
ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತಿದ್ದಾರೆ.
You cannot copy content of this page.