ಉಡುಪಿ: ಯುವತಿ ನಾಪತ್ತೆ

ಉಡುಪಿ: ಬಟ್ಟೆ ಹೊಲಿಯಲು ಕೊಟ್ಟು ಬರುವುದಾಗಿ ಹೇಳಿ ಬಡಗುಬೆಟ್ಟುವಿನ ಇಂದಿರಾನಗರದಲ್ಲಿರುವ ಅಜ್ಜಿ ಮನೆಯಿಂದ ನ.28ರಂದು ಹೋದ ನಿಖಿತಾ(19) ಎಂಬಾಕೆ ಈವರೆಗೆ ವಾಪಾಸ್‌ ಬಾರದೆ ನಾಪತ್ತೆಯಾಗಿದ್ದಾರೆ.

ಸಪೂರ ಶರೀರ, ಗೋದಿ ಮೈಬಣ್ಣ ಹೊಂದಿರುವ ಈಕೆ, ಪಿಂಕ್ ಚೂಡಿ ದಾರದ ಟಾಪ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಇವರು ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.