ಕೆಲವು ಮಂಗಳಮುಖಿಯರು ರೈಲಿನಲ್ಲಿ ಬಂದು ಪ್ರಯಾಣಿಕರಿಂದ ಹಣ ಕೇಳುವುದು ಸಾಮಾನ್ಯವಾಗಿದೆ. ಯಾರೂ ಕೆಲಸ ಕೊಡುವುದಿಲ್ಲ ಅಂತಾ ಬದುಕಲು ಬೇರೆ ದಾರಿ ಇಲ್ಲದೆ ಹಣ ಕೇಳುತ್ತಾರೆ. ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುವ ಮೂಲಕ ಟೀಕೆಗು ಗುರಿಯಾಗುತ್ತಾರೆ. ರೈಲುಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿವೆ.
ಆದರೆ, ಇಂತಹ ಘಟನೆ ನಗೆಪಾಟಲಿಗೀಡಾದರೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಇದನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆಯೂ ಇದೆ.
ವಿಡಿಯೋದಲ್ಲಿ ಏನಿದೆ?
ವಿಡಿಯೋದಲ್ಲಿ ರೈಲಿನ ಒಳಗೆ ಕೆಲವು ಯುವಕರು ಬಾತ್ರೂಮ್ ಬಾಗಿಲಿನ ಬಳಿ ನಿಂತಿದ್ದಾರೆ. ಅಲ್ಲಿ ಓರ್ವ ಮಂಗಳಮುಖಿ ಕೈ ಚಪ್ಪಾಳೆ ತಟ್ಟುತ್ತಾ ಯುವಕರ ಬಳಿಕ ಹಣ ಕೇಳುತ್ತಾಳೆ. ಆದರೆ, ಅಷ್ಟರಲ್ಲಿ ಏನಾಯಿತೋ ಬಾತ್ರೂಂ ಪಕ್ಕದಲ್ಲೇ ನಿಂತಿದ್ದ ಹುಡುಗನನ್ನು ಬಲವಂತವಾಗಿ ಒಳಗಡೆ ಎಳೆದುಕೊಂಡು ಲಾಕ್ ಮಾಡಿಕೊಳ್ಳುತ್ತಾಳೆ. ಹೊರಗಡೆ ಇದ್ದ ಕೆಲವು ಯುವಕರು ಎಷ್ಟೇ ಹೊತ್ತು ಬಡಿದರೂ ಬಾಗಿಲು ತೆಗೆಯುವುದೇ ಇಲ್ಲ. ಸ್ವಲ್ಪ ಹೊತ್ತಿನ ನಂತರ ಪ್ಯಾಂಟ್ ಸರಿಮಾಡಿಕೊಂಡು ಯುವಕ ಹೊರಬರುತ್ತಾನೆ. ಸ್ವಲ್ಪ ಸಮಯದ ಬಳಿಕ ಮಂಗಳಮುಖಿಯು ಹೊರಬಂದು ಮತ್ತೊಂದು ಬೋಗಿಗೆ ಹೋಗುತ್ತಾಳೆ.