ಉಡುಪಿ ಎಸ್ಪಿ ಹಾಕೆ ಮಚ್ಚಿಂದ್ರ ವರ್ಗಾವಣೆ, ಡಾ.ಅರುಣ್ ಪೊಲೀಸ್ ವರಿಷ್ಠಾಧಿಕಾರಿ

ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಅರುಣ್ ಕೆ, ಐಪಿಎಸ್ ಅವರನ್ನು ನೇಮಕ ಮಾಡಲಾಗಿದೆ.

ಹಾಕೆ ಅಕ್ಷಯ್ ಮಚಿಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.ಡಾ ಅರುಣ್ ಕೆ ಅವರು ಪೊಲೀಸ್ ಅಧೀಕ್ಷಕರಾಗಿ ಮತ್ತು ಕಲಬುರ್ಗಿಯ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದರು.

ಇದರೊಂದಿಗೆ ಕರಾವಳಿ ಭದ್ರತಾ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ಪೊಲೀಸ್ ಕೇಂದ್ರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

Check Also

ಶಿರೂರು ಗುಡ್ಡ ಕುಸಿತ: ಶೋಧ ಕಾರ್ಯ ಕ್ಕೆ ಈಶ್ವರ್ ಮಲ್ಪೆ ತಂಡ ಭೇಟಿ

ಶಿರೂರು: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು ನೀರಿನಲ್ಲಿನಲ್ಲಿ ಮುಳುಗಿರುವ ಟ್ರಕ್ ಅನ್ನು ನೀರಿನಿಂದ …

Leave a Reply

Your email address will not be published. Required fields are marked *

You cannot copy content of this page.