March 16, 2025
WhatsApp Image 2025-03-06 at 9.55.54 AM

ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯವೊಂದು ಬೆಳಕಿಗೆ ಬಂದಿದ್ದು, ತಂಗಿಯ ಜೊತೆ ಅಣ್ಣನೇ ದೈಹಿಕ ಸಂಪರ್ಕ ಬೆಳೆಸಿದ್ದು ಗರ್ಭಾವತಿಯಾದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಕುಂದರ್ಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಂದರ್ಗಿ ಗ್ರಾಮದ ಗಿರೀಶ ಭೋವಿ (19) ಬಾಲಕಿಯ ಮೇಲೆ ದೈಹಿಕ ಸಂಪರ್ಕ ಬೆಳೆಸಿದ್ದು, ಇದರಿಂದ ಗರ್ಭವತಿಯಾದ ಬಾಳಕಿ ಇದೀಗ ಮಗುವಿಗೆ ಜನ್ಮ ನೀಡಿದ್ದಾಳೆ.

ಬಾಲಕಿಗೆ ಸಂಬಂಧದಲ್ಲಿ ಅಣ್ಣನಾಗಿರುವ ಗಿರೀಶ್ 9 ತಿಂಗಳ ಹಿಂದೆ ಈತ ಬಾಲಕಿ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದನು. ಇದರಿಂದ ಗರ್ಭಾವತಿಯಾಗಿದ್ದ ಬಾಲಕಿ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಘಟನೆ ಸಂಬಂಧ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.