ಸುರತ್ಕಲ್‌ನಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣ – ಮತ್ತೋರ್ವ ಆರೋಪಿ ಅರೆಸ್ಟ್

ಮಂಗಳೂರು: ಸುರತ್ಕಲ್‌ನ ಕಳವಾರು ಬಸ್ ನಿಲ್ದಾಣದ ಬಳಿ ನಡೆದಿದ್ದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಿನ್ನಿಕಂಬಳ ಕೈಕಂಬ ನಿವಾಸಿ ಪುನೀತ್ (29) ಪೊಲೀಸರ ವಶದಲ್ಲಿರುವ ಆರೋಪಿ.

ಪುನೀತ್ ಬಂಧನದಿಂದ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಈ ಪ್ರಕರಣದಲ್ಲಿ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.

Check Also

ವಿಟ್ಲ: ಅಡಿಕೆಮರ ಮುರಿದು ಬಿದ್ದು ಮಹಿಳೆ ಮೃತ್ಯು

ವಿಟ್ಲ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಮುರಿದು ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಮೃತ …

Leave a Reply

Your email address will not be published. Required fields are marked *

You cannot copy content of this page.