March 21, 2026
WhatsApp Image 2024-08-07 at 5.43.18 PM

ಉಡುಪಿ: ನಗರದ ಸಮೀಪ ಅಂಬಲಪಾಡಿಯಲ್ಲಿ ಅನುಮತಿ ಇಲ್ಲದೆ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ 9 ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ.

ವರ್ಷ ಪ್ರತಿ ನಡೆಯುವ ಮಾರಿ‌ ಹಬ್ಬಕ್ಕೆ ಕೋಳಿ ಅಂಕ ನಡೆಯುತ್ತಿತ್ತು.ಆದರೆ ಈ ಬಾರಿ ಕೋಳಿ ಅಂಕವನ್ನು ಅನುಮತಿ ಇಲ್ಲದೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರು ಕೋಳಿ ಅಂಕಕ್ಕೆ ದಾಳಿ ನಡೆಸಿ ಕೋಳಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ದಾಳಿ ನಡೆಸುವಾಗ ಕೋಳಿ ಅಂಕಕ್ಕೆ ಬಂದಿದ್ದ ಸ್ಥಳೀಯರು ಹಾಗೂ ಜೂಜುಕೋರರು ಅಲ್ಲಿಂದ ಪರಾರಿಯಾಗಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.