March 16, 2026
WhatsApp Image 2023-12-07 at 12.29.57 PM

ಬಂಟ್ವಾಳ : ಸ್ಕೂಟರ್‌ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ.

ಡಿಸೆಂಬರ್ 6 ರಂದು ಸಂಜೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ಸ್ಕೂಟರ್‌ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್‌ ಸವಾರ ನಾರಾಯಣರವರು ಸ್ಕೂಟರ್‌ ಸಮೇತ ರಸ್ತೆಗೆ ಎಸೆಯಲ್ಪಟು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುವನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.