
ಕಟ್ಟೆ ಫ್ರೆಂಡ್ಸ್ ಹನುಮಾನ್‌ನಗರ, ಮಲ್ಪೆ. ಇದರ ಕಟ್ಟೆಯ ನೂತನ ಚಪ್ಪರದ ಉದ್ಘಾಟನಾ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು.
ಸಮಾರಂಭದಲ್ಲಿ ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.