ಕನ್ನಡದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ 

ಬೆಂಗಳೂರು: ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ವಿಧಿವಶರಾಗಿದ್ದಾರೆ, ಇಂದು ಮಧ್ಯಾಹ್ನ ಅವರು ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎನ್ನಲಾಗಿದೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರುಅಕ್ಟೋಬರ್​ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆಂಗ್ಲ ಪ್ರಾಧ್ಯಾಪಕಾರಾಗಿ ಅವರು ತಮ್ಮನ್ನು ಗುರುತಿಸಿಕೊಂಡಿದ್ದರು.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.