ಆನೇಕಲ್:ಕಬಡ್ಡಿ ಆಡುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ನಗರ ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸಂಗೀತಾ ಏಕಾಏಕಿ ಕುಸಿದುಬಿದ್ದು ಮೃತಪಟ್ಟದ್ದಾರೆ.
ಸಂಗೀತಾ ಧಾರವಾಡ ಮೂಲದವಳಾಗಿದ್ದು. ಕಾಲೇಜಿನಲ್ಲಿ ಕ್ರೀಡಾ ಉತ್ಸವ ಆಯೋಜನೆ ಮಾಡಿದ್ದು ಈ ವೇಳೆ ಕಬಡ್ದಿ ಆಡುತ್ತಿರುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.