ರಾಮಮಂದಿರ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಪತ್ರ..!

ರಾಮಮಂದಿರವನ್ನು ಸ್ಪೋಟಿಸುವುದಾಗಿ ಬೆದರಿಕೆ ಪತ್ರ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿರುವ ನಿಪ್ಪಾಣಿ ರಾಮಮಂದಿರಕ್ಕೆ ಬೆದರಿಕೆ ಪತ್ರ ಬಂದಿದ್ದು, ಅಲ್ಲಾಹು ಅಕ್ಬರ್ ಹೆಸರಿನಲ್ಲಿ ಬೆದರಿಕೆಯೊಡ್ಡಲಾಗಿದೆ.

ರಾಮಮಂದಿರವನ್ನು ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಿದ್ದು, ಆತಂಕ ಸೃಷ್ಟಿಯಾಗಿದೆ.

ಮಾ.20,21 ರೊಳಗೆ ರಾಮಮಂದಿರವನ್ನು ಸ್ಪೋಟಿಸುತ್ತೇವೆ ಎಂದು ರಾಮಮಂದಿರದಲ್ಲಿ ಬೆದರಿಕೆ ಪತ್ರ ಇಟ್ಟು ಹೋಗಲಾಗಿದೆ. ಈ ಹಿನ್ನೆಲೆ ರಾಮಮಂದಿರದ ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ.

Check Also

ಮಂಗಳೂರು: ಮತಗಟ್ಟೆಗಳಲ್ಲಿ ವರ್ಣ ಚಿತ್ತಾರ

ಎಲ್ಲೆಡೆ ಚುನಾವಣೆ ಕಾವು ಹೆಚ್ಚಾಗುತ್ತಾ ಇದೆ. ಇತ್ತ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಮಂಗಳೂರು ತಾಲೂಕು …

Leave a Reply

Your email address will not be published. Required fields are marked *

You cannot copy content of this page.