March 14, 2026
WhatsApp Image 2023-07-09 at 5.48.44 PM

ಬೆಳ್ತಂಗಡಿ: ಪಿಕಪ್ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಇಂದು ಅಪರಾಹ್ನ ನಡೆದಿದೆ.

ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.