May 7, 2026
WhatsApp Image 2024-01-10 at 2.35.46 PM

ಮುಜರಾಯಿ ಇಲಾಖೆಯ ದೇವಸ್ಥಾನದ ಹುಂಡಿ ಹಣವನ್ನು ಆ ದೇಗುಲಕ್ಕೆ ಬಳಕೆ ಮಾಡೋದಾಗಿ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ಮುಜರಾಯಿ ವ್ಯಾಪ್ತಿಯ ದೇವಸ್ಥಾನದ ಹುಂಡಿಯಲ್ಲಿ ಸೇರಿದ ಹಣವನ್ನು ಅದೇ ದೇವಸ್ಥಾನಕ್ಕೆ ಮಾತ್ರ ಬಳಕೆ ಮಾಡಲಾಗುತ್ತದೆ.

ಬೇರೆ ದೇಗುಲಗಳ ಅಭಿವೃದ್ಧಿಗೂ ಈ ಹಣವನ್ನು ವರ್ಗಾವಣೆ ಮಾಡಲು ಬರೋದಿಲ್ಲ ಅಂತ ತಿಳಿಸಿದ್ದಾರೆ.

ಒಟ್ಟಾರೆಯಾಗಿ ಒಂದು ದೇವಸ್ಥಾನದ ಹುಂಡಿ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಅನ್ಯ ಉದ್ದೇಶಕ್ಕಾಗಲಿ, ಬೇರೆ ದೇವಸ್ಥಾನದ ಅಭಿವೃದ್ಧಿಗೂ ಈ ಹಣವನ್ನು ವರ್ಗಾವಣೆ ಮಾಡೋದಿಲ್ಲ ಅಂತ ಹೇಳಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.