January 15, 2025
WhatsApp Image 2023-08-11 at 9.52.38 AM

ಮೂಡುಬಿದಿರೆ:  ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ಹೆಸರಾಂತ ಚಲಚಿತ್ರ ಟಾಕೀಸ್ ಅಮರಶ್ರೀಯನ್ನು  ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

ದಾಖಲೆ ಪತ್ರಗಳು ನವೀಕರಣಗೊಳ್ಳದ  ಕಾರಣವನ್ನು ನೀಡಿ ಈ ಟಾಕೀಸ್ ನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲಾಧಿಕಾರಿ ಆದೇಶದಂತೆ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ. ದಾಖಲೆ ಪತ್ರಗಳನ್ನು ಸರಿಪಡಿಸಿದ ಬಳಿಕ ಮತ್ತೆ ಮರಳೀ ಟಾಕೀಸ್ ನ ಮಾಲಕರ ವಶಕ್ಕೆ  ನೀಡಲಾಗುತ್ತದೆ ಎಂದು ಅಧಿಕಾರಿಗಳು  ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಕಂದಾಯ ಅಧಿಕಾರಿ ಮಂಜುನಾಥ್ ಮೂಡುಬಿದಿರೆ ಪೊಲೀಸರು ಪಾಲ್ಗೊಂಡಿದ್ದರು.

 

About The Author

Leave a Reply

Your email address will not be published. Required fields are marked *

You cannot copy content of this page.