May 31, 2025 8:12:34 PM
WhatsApp Image 2023-02-12 at 3.28.06 PM

ಡಿಕೇರಿ : ಮಡಿಕೇರಿಯಲ್ಲಿ ಘೋರ ದುರಂತ ಸಂಭವಿಸಿದ್ದು, ಮೀನು ಹಿಡಿಯಲು ತೆರಳಿದ್ದ ಬಾಲಕರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಪೃಥ್ವಿ (7), ಪ್ರಜ್ವಲ್ (4) ಎಂದು ಗುರುತಿಸಲಾಗಿದೆ.

ಕೂಡ್ಲುರು ಗ್ರಾಮದ ಬಳಿ ಕಾವೇರಿ ನದಿಯಲ್ಲಿ ಮೀನು ಹಿಡಿಯಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>