ಪ್ರಧಾನಿಯ ಪತ್ನಿ ಹೃದಯಾಘಾತದಿಂದ ಮೃತ್ಯು

ಕಾಠ್ಮಂಡು: ನೇಪಾಳದ ಪ್ರಧಾನಿ ಪುಷ್ಪ ಕಮಲ್‌ ದಹಾಲ್‌ ಅವರ ಪತ್ನಿ ಸೀತಾ ದಹಾಲ್‌ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸೀತಾ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಸೀತಾ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಕಠ್ಮಂಡುವಿನಲ್ಲಿ ನಾರ್ವಿಕ್ ಇಂಟರ್ನ್ಯಾಷನಲ್ ಅಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Check Also

ಮಣಿಪಾಲ: ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಲಕ್ಷಾಂತರ ರೂ. ಹಣ ವರ್ಗಾವಣೆ

ಮಣಿಪಾಲ: ವ್ಯಕ್ತಿಯೊಬ್ಬರ ಖಾತೆಯಿಂದ ಮತ್ತೊಂದು ಖಾತೆಗೆ 2,08,004 ರೂ. ಹಣ ವರ್ಗಾವಣೆಗೊಂಡಿರುವ ಘಟನೆ ನಡೆದಿದೆ. ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿ ನಾಥ್‌ …

Leave a Reply

Your email address will not be published. Required fields are marked *

You cannot copy content of this page.