BIG NEWS ಸ್ಯಾಂಟ್ರೋ ರವಿ ಬಂಧನ

ಬೆಂಗಳೂರು: ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಸುಮಾರು 11 ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಗುಜರಾತ್​ನಲ್ಲಿ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ದೊರಕಿದೆ. ಮೂಲತಃ ಮೈಸೂರಿನವನಾಗಿರುವ ಕೆ.ಎಸ್‌.ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೋ ರವಿ ವಿರುದ್ಧ ಈ ಹಿಂದೆ ಹಲವೆಡೆ ಪ್ರಕರಣ ದಾಖಲಾಗಿದೆ. ವೇಶ್ಯಾವಾಟಿಕೆ ದಂಧೆಯಲ್ಲಿ ಪಿಂಪ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ಪ್ರಭಾವಿ ರಾಜಕಾರಣಿಗಳ ಸಂಪರ್ಕ ಇದೆ ಎನ್ನಲಾಗುತ್ತಿದೆ.

Check Also

ಬಿಜೆಪಿಯ ಉಚ್ಚಾಟನೆಗೆ ನಾನು ತಲೆಬಿಸಿ ಮಾಡಿಕೊಳ್ಳಲ್ಲ : ರಘುಪತಿ ಭಟ್

ಉಡುಪಿ: ಬಿಜೆಪಿಯಿಂದ ನನ್ನನ್ನು ಉಚ್ಛಾಟನೆ ಮಾಡಿರುವುದು ಮಾಧ್ಯಮದ ಮೂಲಕ ತಿಳಿದು ಬೇಸರವಾಯಿತು. ಶಿಸ್ತು ಸಮಿತಿಯಿಂದ ನನಗೆ ಈವರೆಗೆ ಯಾವುದೇ ನೋಟಿಸ್ …

Leave a Reply

Your email address will not be published. Required fields are marked *

You cannot copy content of this page.