ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ವರ್ಗಾವಣೆ…..!!

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.